Share

ಲಕ್ಷ್ಮೀ ಪ್ರಸನ್ನಳು ಆಗಬೇಕಾದರೆ ನಿಮ್ಮ ಮನೆಯಲ್ಲಿ ಲಕ್ಷ್ಮಿ ನೆಲೆಸಬೇಕಾದರೆ ಮನೆಯಲ್ಲಿ ಯಾವತ್ತಿಗೂ ಇಂತಹ ಕೆಲಸಗಳನ್ನು ಮಾಡಲೇಬೇಡಿ ಇದರಿಂದ ಲಕ್ಷ್ಮೀ ಕೋಪಗೊಂಡು ನಿಮ್ಮ ಮನೆಗೆ ಲಕ್ಷ್ಮಿಯ ಸಾನ್ನಿಧ್ಯ ವಾಗದೇ ಇರಬಹುದು ಹಾಗಾದರೆ ಮನೆಯಲ್ಲಿ ಮಾಡಬಾರದಂತಹ ಆ ಕೆಲಸಗಳು ಯಾವುದು ಎಂಬುದನ್ನು ತಿಳಿಯೋಣ ಇಂದಿನ ಮಾಹಿತಿಯಲ್ಲಿ ನೀವು ಕೂಡ ಪೂರ್ತಿ ಮಾಹಿತಿಯನ್ನು ತಿಳಿದು ನಂತರ ಬೇರೆಯವರೊಂದಿಗು ಈ  ಒಂದು ಮಾಹಿತಿಯನ್ನು ಹಂಚಿಕೊಳ್ಳಿ ಜೊತೆಗೆ ನಿಮ್ಮ ಅನಿಸಿಕೆಯನ್ನು ತಪ್ಪದೆ ನಮಗೆ ಕಾಮೆಂಟ್ ಮಾಡಿ.

ನಮ್ಮ ಹಿಂದೂ ಸಂಪ್ರದಾಯದಲ್ಲಿ ಸೂರ್ಯೋದಯ ಮತ್ತು ಸೂರ್ಯಾಸ್ತಕ್ಕೆ ಮಹಾತ್ವಕರವಾದ  ಸ್ಥಾನವಿದೆ ಈ ಸಮಯವನ್ನು ಶುಭ ಸಮಯ ಅಂತ ಕೂಡ ಹೇಳಲಾಗುತ್ತದೆ ಇನ್ನು ಈ ಸಮಯದಲ್ಲಿ ಯಾವುದೇ ಒಳ್ಳೆಯ ಕೆಲಸವನ್ನು ಮಾಡುವುದರಿಂದ ಕೆಲಸವನ್ನು ಕೈಗೊಳ್ಳುವುದರಿಂದ ಒಳ್ಳೆಯದಾಗುತ್ತದೆ ಅಂತ ನಮ್ಮ ಹಿರಿಯರು ಹೇಳುತ್ತಾರೆ. ಇಂತಹ ಸಮಯದಲ್ಲಿ ಲಕ್ಷ್ಮಿ ಮನೆಗೆ ಪ್ರವೇಶಿಸುತ್ತಾಳೆ ಎಂಬ ನಂಬಿಕೆ ಕೂಡ ಇದು ಇಂತಹ ಸಮಯದಲ್ಲಿ ಯಾವುದೇ ಕಾರಣಕ್ಕೂ ಇಂತಹ ತಪ್ಪುಗಳನ್ನು ಮಾಡಬೇಡಿ.

ಸೂರ್ಯಾಸ್ತದ ವೇಳೆ ಮನೆಯಲ್ಲಿ ಹೆಣ್ಣು ಮಕ್ಕಳಾಗಲಿ ಗಂಡು ಮಕ್ಕಳಾಗಲಿ ನಿದ್ರಿ ಸಬಾರದು ಇದರಿಂದ ಮನೆಗೆ ದಾರಿದ್ರ್ಯವೂ ಬರುತ್ತದೆ ಜೊತೆಗೆ ಸಂಜೆಯ ಸಮಯದಲ್ಲಿ ಲಕ್ಷ್ಮಿ ಮನೆಗೆ  ಪ್ರವೇಶಿಸುವ ಮುಹೂರ್ತವಾಗಿದ್ದು ಇಂತಹ ಸಮಯದಲ್ಲಿ ಪೊರಕೆಯನ್ನು ಹಿಡಿದು ಮನೆಯಲ್ಲಿ ಕಸವನ್ನು ಗುಡಿಸಬಾರದು, ಅಷ್ಟೇ ಅಲ್ಲದೇ ಇಂತಹ ಸಮಯದಲ್ಲಿ ಹೆಣ್ಣು ಮಕ್ಕಳು ಮನೆಯಲ್ಲಿ ಅಲಂಕಾರ ಮಾಡಿಕೊಂಡು ಓಡಾಡಬೇಕು ಇದರಿಂದ ಲಕ್ಷ್ಮಿ ದೇವಿಯು ಪ್ರಸನ್ನರಾಗುತ್ತಾರೆ.

ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ಕೂಡ ಮಹತ್ತರವಾದ ಸ್ಥಾನ ಮಾನವನ್ನು ನೀಡಿತ್ತು ಸಂಜೆಯಾದ ಬಳಿಕ ತುಳಸಿ ಗಿಡವನ್ನು ಮುಟ್ಟಬಾರದು ಇದರಿಂದ ಲಕ್ಷ್ಮಿಯು ಕೋಪಿಸಿಕೊಳ್ಳುತ್ತಾರೆ ಯಾಕೆಂದರೆ ತುಳಸಿ ಗಿಡವೂ ಕೂಡ ಲಕ್ಷ್ಮಿಯ ಸ್ವರೂಪವಾಗಿದ್ದು ಸಂಜೆ ಸೂರ್ಯಾಸ್ತದ ಬಳಿಕ ತುಳಸಿ ಗಿಡವನ್ನು ಮುಟ್ಟುವುದರಿಂದ ಆಕೆಗೆ ಕೊಪ್ಪ ಬರಬಹುದು ಇದರಿಂದ ಮನೆಗೆ ದಾರಿದ್ರ್ಯವೂ ಉಂಟಾಗಬಹುದು ಎಂಬ ಕಾರಣಕ್ಕಾಗಿ ಸಂಜೆಯ ಸಮಯದಲ್ಲಿ ತುಳಸಿ ಗಿಡವನ್ನು ಮುಟ್ಟಬಾರದು ಎಂದು ಹೇಳಲಾಗುತ್ತದೆ ಇನ್ನೂ ಇದಕ್ಕೆ ವೈಜ್ಞಾನಿಕವಾದ ಕಾರಣವೂ ಕೂಡ ಇದೇ.

ಬೆಳಿಗ್ಗೆ ಸಮಯದಲ್ಲಿ ತುಳಸಿ ಗಿಡಕ್ಕೆ ಪೂಜೆಯನ್ನು ಮಾಡಿ ಸಂಜೆ ಸಮಯದಲ್ಲಿ ತುಳಸಿ ಗಿಡದ ಮುಂದೆ ತುಪ್ಪದ ದೀಪವನ್ನು ಹಚ್ಚಿ ಇಡುವುದರಿಂದ ಮನೆಗೆ ಒಳ್ಳೆಯದಾಗುತ್ತದೆ ಮನೆಗೆ  ಲಕ್ಷ್ಮಿಯ ಪ್ರವೇಶವಾಗುತ್ತದೆ ಎಂದು ಹಿರಿಯರು ಹೇಳುತ್ತಾ ಇರುತ್ತಾರೆ ಆದ ಕಾರಣವೇ ಹಳ್ಳಿಯ ಕಡೆ ಸಂಜೆ ಸಮಯದಲ್ಲಿ ತುಳಸಿ ಗಿಡದ ಮುಂದೆ ದೀಪವನ್ನು ಹಚ್ಚಿಡುವುದು.

ಇದಿಷ್ಟು ಮನೆಯಲ್ಲಿ ಮಾಡಬೇಕಾಗಿರುವ ಮತ್ತು ಮಾಡಬಾರದಿರುವ ಕೆಲಸಗಳು ನಾನು ನಿಮಗೆ ತಿಳಿಸಿಕೊಟ್ಟ ಈ ಮಾಹಿತಿ ಇಷ್ಟವಾಗಿದ್ದಲ್ಲಿ ತಪ್ಪದೇ ಲೈಕ್ ಮಾಡಿ ಹಾಗೂ ನಮ್ಮ ಸಂಪ್ರದಾಯಕ್ಕೆ ಸಂಬಂಧಪಟ್ಟ ಇನ್ನೂ ಅನೇಕ ವಿಚಾರಗಳನ್ನು ತಿಳಿದುಕೊಳ್ಳುವುದಕ್ಕಾಗಿ ಆರೋಗ್ಯಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಪಡೆದುಕೊಳ್ಳುವುದಕ್ಕಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ ಧನ್ಯವಾದ.

ಜ್ಯೋತಿಷ್ಯ ಜಾಹಿರಾತು:

ಶ್ರೀ ಕಲ್ಕತ್ತಾ ಕಾಳಿ ದೇವಿ ಜ್ಯೋತಿಷ್ಯ ಮಂದಿರ 91485 49594 ಪಂಡಿತ್ ಶ್ರೀ ಶ್ರೀ ಟಿ. ಎಚ್. ಭಟ್ಟರ

:ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-
ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಟಿ.ಎಚ್.ಭಟ್ಟರ 91485 49594

ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 91485 49594

ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 91485 49594

Comments

Share